ನಿಸರ್ಗ ಫೌಂಡೇಶನ್ ಮಕ್ಕಳ ಸಹಾಯವಾಣಿ 1098 ವತಿಯಿಂದ ಮೈತ್ರಿ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ದಿನಾಂಕ 20.11.2021 ರಂದು ಮಾಸ್ತಿಗುಡಿ ಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ  ಕುರಿತು ಕಾರ್ಯಗಾರ ಹಾಗೂ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು.ಈ ಕಾರ್ಯಕ್ರಮಕ್ಕೆ ಮಕ್ಕಳ ಸಹಾಯವಾಣಿ ಸಂಯೋಜಕರಾದ ಪ್ರಭು ರವರು,ಸಂಪನ್ಮೂಲ ವ್ಯಕ್ತಿಗಳಾದ ಉಮೇಶ್,ಸಹಾಯವಾಣಿ ಸಿಬ್ಬಂದಿಗಳು,ಪೋಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.